ವೃಶ್ಚಿಕ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಸಾಹಸ ಹೆಚ್ಚಾಗಲಿದ್ದು, ಆತ್ಮವಿಶ್ವಾಸದಿಂದ ನೀವು ತುಂಬಿರುವಿರಿ. ಆಸ್ತಿ ನಿವೇಶನ ಖರೀದಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನೌಕರ ವರ್ಗದ ಜನರಿಗೆ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ.
ಕರ್ಕ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಮಕ್ಕಳಿಗೆ ಸಂಬಂಧಿಸಿದಂತೆ ನಿಮಗೆ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ.
ಮೀನ ರಾಶಿ: ನಿಮ್ಮ ಗೋಚರ ಜಾತಕದ 12ನೇ ಭಾವಕ್ಕೆ ಮಂಗಳ ಅಧಿಪತಿಯಾಗಿದ್ದು, ಆತ ನವಮಾಂಶನಾಗಿ 9ನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಜೋತಿಷ್ಯ ಶಾಸ್ತ್ರದಲ್ಲಿ ಈ ಭಾವವನ್ನು ಭಾಗ್ಯದ ಸ್ಥಾನ ಎಂದು ಹೇಳಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಅದೃಷ್ಟ ಭಾರಿ ಮೆರಗು ಪಡೆದುಕೊಳ್ಳಲಿದೆ.