ಅರಣ್ಯ ವೀಕ್ಷಕರ ಹುದ್ದೆಗೆ ನೇರ ನೇಮಕಾತಿ: ವಿವರ ಇಲ್ಲಿದೆ

ಅರಣ್ಯ ವೀಕ್ಷಕರ ಹುದ್ದೆಗೆ ನೇರ ನೇಮಕಾತಿ: ವಿವರ ಇಲ್ಲಿದೆ





ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 36 ಅರಣ್ಯ ವೀಕ್ಷಕರ ಹುದ್ದೆಗೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರ ಇಲ್ಲಿದೆ.


ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 27-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-10-2023


ಹುದ್ದೆಯ ಹೆಸರು: ಅರಣ್ಯ ವೀಕ್ಷಕರು

ಒಟ್ಟು ಖಾಲಿ ಇರುವ ಹುದ್ದೆಗಳು: 36

ಕರ್ತವ್ಯದ ಸ್ಥಳ: ಕೊಡಗು ವೃತ್ತ


ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು ಅರಣ್ಯ ಇಲಾಖೆಯ ಅಂತರ್ಜಾಲವನ್ನು ಸಂಪರ್ಕಿಸಬಹುದು ಎಂದು ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ಮತ್ತು ಆಯ್ಕೆ ಪ್ರಾಧಿಕಾರ, ಕೊಡಗು ವೃತ್ತ, ಮಡಿಕೇರಿ ಇವರ ಪ್ರಕಟಣೆ ತಿಳಿಸಿದೆ.




BREAKING NEWS
Loading latest news...
Join our WhatsApp Channel Powered By : Online Pudu