-->
1000938341
ಸ್ವರಾಶಿಗೆ ಮಂಗಳ ಗ್ರಹದ ಪ್ರವೇಶ ..!ಶುಭಫಲಗಳನ್ನು ಪಡೆಯುವ ರಾಶಿಗಳು ಯಾವುದು? ಇಲ್ಲಿದೆ ನೋಡಿ..!

ಸ್ವರಾಶಿಗೆ ಮಂಗಳ ಗ್ರಹದ ಪ್ರವೇಶ ..!ಶುಭಫಲಗಳನ್ನು ಪಡೆಯುವ ರಾಶಿಗಳು ಯಾವುದು? ಇಲ್ಲಿದೆ ನೋಡಿ..!


ಮೀನ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಭಾಗ್ಯ ಸ್ಥಾನದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ದೇಶ ವಿದೇಶಗಳಿಗೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ ಮತ್ತು ಅವು ನಿಮ್ಮ ಪಾಲಿಗೆ ಶುಭ ಫಲಗಳನ್ನು ನೀಡಲಿವೆ. ವೃತ್ತಿ-ವ್ಯಾಪಾರದಲ್ಲಿ ಹೊಸ ಅವಕಾಶಗಳು ಸಿಗಲಿವೆ. ಮಂಗಳ ನಿಮ್ಮ ಗೋಚರ ಜಾತಕದ ದ್ವಾದಶ ಭಾವಕ್ಕೆ ಅಧಿಪತಿಯಾಗಿದ್ದಾನೆ. 


ಸಿಂಹ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನೀವು ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ಆಸ್ತಿ-ನಿವೇಶನ ಖರೀದಿ ಮಾರಾಟದಿಂದ ನಿಮಗೆ ಲಾಭ ಸಿಗಲಿದೆ. ಇದಲ್ಲದೆ ಪಿತ್ರಾರ್ಜಿತ ಸಂಪತ್ತಿನಿಂದ ನಿಮಗೆ ಲಾಭ ಸಿಗಲಿದೆ. 

ತುಲಾ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಧನ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಸಾಹಸ ಪರಾಕ್ರಮ ಹೆಚ್ಚಾಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಸಮೃದ್ಧಿ ಇರಲಿದೆ. 

Ads on article

Advertise in articles 1

advertising articles 2

Advertise under the article