-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ICU ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ICU ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್



ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ICU ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ.   

ಆಸ್ಪತ್ರೆಯ ICU ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.

 ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದ್ದಾರೆ. ಬೆಂಕಿಯ ಶಮನದ ಬಳಿಕ ದತ್ತ ಮಾಲಾಧಾರಿಗಳು ಅಸ್ಪತ್ರೆಯನ್ನು ಶುಚಿಗೊಳಿಸಲು ಸಹಕರಿಸಿದ್ದಾರೆ.



ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆಶಾ ಪುತ್ತೂರಾಯ ಈ ಸಂದರ್ಭ ಉಪಸ್ಥಿತರಿದ್ದರು.ವಿಷಯ ತಿಳಿದು ರಾತ್ರಿ 1 ಗಂಟೆ ವೇಳೆಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ