-->

ಕುಂದಾಪುರ ಬಸ್ಸಿನಡಿಗೆ ಬಿದ್ದು ಪಾರಾದ ಸೈಕಲ್ ಸವಾರ- VIDEO ವೈರಲ್

ಕುಂದಾಪುರ ಬಸ್ಸಿನಡಿಗೆ ಬಿದ್ದು ಪಾರಾದ ಸೈಕಲ್ ಸವಾರ- VIDEO ವೈರಲ್ಕುಂದಾಪುರ: ಬಸ್ಸಿನಡಿಗೆ ಬಿದ್ದ ಸೈಕಲ್‌ ಸವಾರ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಿಲ್ಲದೆ, ಪವಾಡ ಸದೃಶವಾಗಿ ಪಾರಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ಸರ್ಕಲ್‌ ಬಳಿ ನಡೆದಿದೆ.


ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಕುಂದಾಪುರ ಶಾಸ್ತ್ರಿ ಸರ್ಕಲ್‌ ಬಳಿ ಸೈಕಲ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಬೈಂದೂರು ಕಡೆಗೆ ಏಕಾಏಕಿ ತಿರುಗುತ್ತಿದ್ದ ವೇಳೆ ಖಾಸಗಿ ಬಸ್‌ನಡಿಗೆ ಬಿದ್ದಿದ್ದಾರೆ. ಈ ವೇಳೆ ಬಸ್ಸನ್ನು ಚಾಲಕ ನಿಲ್ಲಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. 

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article