-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಹಿಳೆಗೆ ಅಶ್ಲೀಲ ಸನ್ನೆ: ಖಾಸಗಿ ಉದ್ಯೋಗಿ ಸೆರೆ

ಮಹಿಳೆಗೆ ಅಶ್ಲೀಲ ಸನ್ನೆ: ಖಾಸಗಿ ಉದ್ಯೋಗಿ ಸೆರೆ


ಬೆಂಗಳೂರು: ಇತ್ತೀಚಿಗೆ ಕಾರಿನಲ್ಲಿ ಕುಳಿತಿದ್ದ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.


 ಜೆಬಿ ನಗರದ ಸುನೀಲ್ ಕುಮಾ‌ರ್ ಶರ್ಮಾ ಬಂಧಿತನಾಗಿದ್ದು, ಕೆಲ ದಿನಗಳ ಹಿಂದೆ ಮಹ ದೇವಪುರದ ರಿಂಗ್ ರೋಡ್‌ನಲ್ಲಿ ಮಹಿಳೆಗೆ ಅಶ್ಲೀಲವಾಗಿ ಕೈ ಸನ್ನೆ ಮಾಡಿ ಪರಾರಿಯಾಗಿದ್ದ. ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. 


ಖಾಸಗಿ ಕಂಪನಿ ಉದ್ಯೋಗಿ ಶರ್ಮಾ, ಸ್ನೇಹಿತರೊಂದಿಗೆ ಹೋಟೆಲ್‌ಗೆ ಬಂದಿದ್ದ. ಸಂತ್ರಸ್ತೆ- ಸ್ನೇಹಿತರು ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ಕುಳಿತಿದ್ದು, ಆಕೆಗೆ ಕಾರಿಂದ ಹೊರ ಬರುವಂತೆ ಕೈ ಸನ್ನೆ ಮಾಡಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ.

Ads on article

Advertise in articles 1

advertising articles 2

Advertise under the article

ಸುರ