-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನಿಷೇಧಿತ ಮಾದಕದ್ರವ್ಯ ಮೆಥಾಎಂಪೈಟಮೈನ್ ಮಾರಾಟ - ಆರೋಪಿ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕದ್ರವ್ಯ ಮೆಥಾಎಂಪೈಟಮೈನ್ ಮಾರಾಟ - ಆರೋಪಿ ಅರೆಸ್ಟ್


ಮಂಗಳೂರು: ನಿಷೇಧಿತ ಮಾದಕದ್ರವ್ಯ ಮೆಥಾಎಂಪೈಟಮೈನ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ನಗರದ ಮೇರಿಹಿಲ್ ಹೆಲಿಪ್ಯಾಡ್ ಬಳಿ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್‌ ಫರಾಜ್ ಬಂಧಿತ ಆರೋಪಿ.

ಆರೋಪಿ ಮೊಹಮ್ಮದ್ ಫರಾಜ್ ಮೇರಿಹಿಲ್ ಹೆಲಿಪ್ಯಾಡ್ ಬಳಿ ಆ್ಯಕ್ಸಿಸ್ ವಾಹನದಲ್ಲಿ ಮೆಥಾಎಂಪೈಟಮೈನ್ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲೆತ್ನಿಸುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿ ಮತ್ತು ಕಾವೂರು ಠಾಣಾ ಪೊಲೀಸರು  ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 

ಬಂಧಿತನಿಂದ 7.28 ಗ್ರಾಂ ತೂಕದ 30,000 ರೂ. ಮೌಲ್ಯದ ಮೆಥಾಎಂಪೆಟಮೈನ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಲ್ಲದೆ ಮಾದಕದ್ರವ್ಯ ಮಾರಾಟ ಮಾಡಲು ಬಳಸಿದ್ದ ಒಂದು ಲಕ್ಷ ರೂ. ಮೌಲ್ಯದ ಸುಜುಕಿ ಎಕ್ಸಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ