-->

ವೃದ್ಧೆಯನ್ನು ಕೊಂದು ಮೃತದೇಹವನ್ನು ತುಂಡರಿಸಿ ಡ್ರಮ್ ನಲ್ಲಿಟ್ಟ ದುಷ್ಕರ್ಮಿಗಳು

ವೃದ್ಧೆಯನ್ನು ಕೊಂದು ಮೃತದೇಹವನ್ನು ತುಂಡರಿಸಿ ಡ್ರಮ್ ನಲ್ಲಿಟ್ಟ ದುಷ್ಕರ್ಮಿಗಳು


ಬೆಂಗಳೂರು: ದುಷ್ಕರ್ಮಿಗಳು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಮೃತದೇಹವನ್ನು ತುಂಡರಿಸಿ ಡ್ರಮ್ ನಲ್ಲಿಟ್ಟು ಪರಾರಿಯಾಗಿರುವ ಘಟನೆ ಕೆ.ಆರ್. ಪುರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದೆ.

ಬೆಂಗಳೂರು ನಿಸರ್ಗ ಲೇಔಟ್ ನ ಸರೋಜಮ್ಮ (78) ಕೊಲೆಯಾದ ದುರ್ದೈವಿ. ಸರೋಜಮ್ಮ ವಾಸವಿದ್ದ ಮನೆಯಿಂದ ರವಿವಾರ ದುರ್ವಾಸನೆ ಬರುತ್ತಿತ್ತು. ಆದ್ದರಿಂದ ಅನುಮಾನಗೊಂಡ ಸ್ಥಳೀಯರು ಕೆ.ಆ‌ರ್. ಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆಗೆ ತೆರಳಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Ads on article

Advertise in articles 1

advertising articles 2

Advertise under the article