-->

ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವಕರಿಬ್ಬರು ದಾರುಣ ಸಾವು

ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವಕರಿಬ್ಬರು ದಾರುಣ ಸಾವು

ದಾವಣಗೆರೆ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ಬೈಕ್‌ ಸವಾರ ಯುವಕರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿಯ ಎನ್ಎಚ್ 48ರಲ್ಲಿ ನಡೆದಿದೆ.

ಬಾತಿ ಗ್ರಾಮದ ರಾಕೇಶ್ (22), ಆಕಾಶ್ (23 ) ಮೃತಪಟ್ಟ ಬೈಕ್‌ ಸವಾರರು.

ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯಿಂದ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಮೃತದೇಹವನ್ನು ಹರಿಹರ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article