ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ , - ಆರೋಪಿ ಬಂಧನ

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಘಟನೆಯಲ್ಲಿ  ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಸಂಬಂಧ ಅಭಿನ್ ಎಂಬಾತನನ್ನು ಬಂಧಿಸಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu