-->
1000938341
ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು

ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು


 
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಅನಾರೋಗ್ಯಕ್ಕೆ ಒಳಗಾಗಿದ್ದು ಹಾಗಾಗಿ 
ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿ ಅವರಿಗೆ ಗುರುವಾರ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದುಬಂದಿದೆ.
ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಲಿದ್ದು, ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆಯುವ ಕುಮಾರಸ್ವಾಮಿ ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಜತೆ ಮೈತ್ರಿ ಮಾಡಿಕೊಂಡು ಕಣಕ್ಕೆ ಇಳಿದಿರುವ ಕುಮಾರಸ್ವಾಮಿ ರಾಜ್ಯದ ಹಾಸನ, ಮಂಡ್ಯ, ತುಮಕೂರು ಪೈಕಿ ಯಾವುದಾದ್ರೂ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article