-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಜೂನ್ 1 ಕ್ಕೆ ಕೇರಳಕ್ಕೆ  ಮುಂಗಾರು ಪ್ರವೇಶ- ಜೂನ್ 3 ಕ್ಕೆ ಕರ್ನಾಟಕಕ್ಕೆ!

ಜೂನ್ 1 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ- ಜೂನ್ 3 ಕ್ಕೆ ಕರ್ನಾಟಕಕ್ಕೆ!



ಹೊಸದಿಲ್ಲಿ: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ನಡುವೆಯೇ 'ಹವಾಮಾನ ಇಲಾಖೆ ಮತ್ತೊಂದು ಶುಭಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನ ಮುಂಗಾರು ಮಾರುತ ಜೂ. 1ರಂದೇ ಕೇರಳ ಪ್ರವೇಶಿಸಲಿದೆ ಎಂದು ಹೇಳಿದೆ.


ಮೇ 19ರಂದು ನೈಋತ್ಯ ಮುಂಗಾರು ಮಾರುತವು ದಕ್ಷಿಣ ಅಂಡಮಾನ್, ಸಮುದ್ರ, ಬಂಗಾಳ ಕೊಲ್ಲಿಯ ಆಗೋಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ. ಜೂನ್ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಪ್ರವೇಶಿಸುವ ನಿರೀಕ್ಷೆಯಿದೆ. ಜೂನ್ 3 ರಂದು ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ