ಮಂಗಳೂರಿನಲ್ಲಿ ಜೂನ್ 1 ರಿಂದಲೇ ಮದ್ಯ ನಿಷೇದ

 



ಮಂಗಳೂರುಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ, ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆಜಿಲ್ಲೆಯಾದ್ಯಂತ ಜೂನ್ 1 
ರಿಂದಲೇ ಮದ್ಯ ಮಾರಾಟ ನಿಷೇಧ ಆಗಲಿದೆ.

ಜೂನ್ 1 ರಂದು  ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ  ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿಗಳೂ ಆಗಿರುವ ಜಿಲ್ಲಾದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಅವರು ಆದೇಶಿಸಿದ್ದಾರೆ.

     
ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯದಂಗಡಿಗಳನ್ನುಮದ್ಯಮಾರಾಟ ಡಿಪೋಗಳುಮದ್ಯ ತಯಾರಿಕಾ ಡಿಸ್ಪಿಲರಿಗಳುಸ್ಟಾರ್ ಹೊಟೇಲ್ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu