-->
1000938341
ಶುಕ್ರನ ಅನುಗ್ರಹದಿಂದ ಈ 5 ರಾಶಿಯವರ ಜೀವನದಲ್ಲಿ ಸಂಪತ್ತಿನ ಸುರಿಮಳೆ.‌.?

ಶುಕ್ರನ ಅನುಗ್ರಹದಿಂದ ಈ 5 ರಾಶಿಯವರ ಜೀವನದಲ್ಲಿ ಸಂಪತ್ತಿನ ಸುರಿಮಳೆ.‌.?
ಸಿಂಹ ರಾಶಿ
ಸಿಂಹ ರಾಶಿ
ಜ್ಯೋತಿಷ್ಯದ ಪ್ರಕಾರ, ಶುಕ್ರನ ಈ ಸಂಚಾರದಿಂದ ಸಿಂಹ ರಾಶಿಯವರ ಅದೃಷ್ಟ ಬದಲಾಗಲಿದೆ. ನಿಮ್ಮ ಸುಖ, ಸಮೃದ್ಧಿ ಹೆಚ್ಚಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗುವುದು. ಕುಟುಂಬದ ಸದಸ್ಯರ ಸಂಪೂರ್ಣ ಬೆಂಬಲ ಲಭಿಸುವುದು. 


​ಮಿಥುನ ರಾಶಿ

ಮಿಥುನ ರಾಶಿಯವರಿಗೆ ಶುಕ್ರ ಸಂಚಾರವು ಲಾಭದಾಯಕವಾಗಿರಲಿದೆ. ವ್ಯಾಪಾರಿಗಳಿಗೆ ಅತ್ಯುತ್ತಮ ಅವಕಾಶಗಳು ಲಭಿಸುವುದು. ಇದರಿಂದ ಮಿಥುನ ರಾಶಿಯವರು ಹೆಚ್ಚು ಲಾಭ ಗಳಿಸುವರು. ಕೆಲಸಕ್ಕೆ ಸಂಬಂಧಿಸಿದಂತೆ ನೀವು ದೂರ ಪ್ರಯಾಣ ಮಾಡಬೇಕಾಗಬಹುದು. ನಿಮಗೆ ಧಾರ್ಮಿಕ ಪ್ರವಾಸದ ಯೋಗವಿದೆ.

ಕಟಕ ರಾಶಿ

ಜ್ಯೋತಿಷ್ಯದ ಪ್ರಕಾರ, ಶುಕ್ರನ ಸಂಚಾರದಿಂದ ಕಟಕ ರಾಶಿಯವರಿಗೆ ಶುಭ ಫಲಗಳ ಪ್ರಾಪ್ತಿಯಾಗುವುದು. ನಿಮ್ಮ ವೈವಾಹಿಕ ಜೀವನ ಸಂತೋಷದಿಂದ ಕೂಡಿರುವುದು. ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳಕ್ಕೆ ಹೋಗುವ ಯೋಗವಿದೆ. ಮನಸ್ಸು ಸಂತೋಷದಿಂದಿರುವುದು. ಸಂಗಾತಿಯ ಸಂಪೂರ್ಣ ಬೆಂಬಲ ಲಭಿಸುವುದು. ನೀವು ಕೆಲಸದಲ್ಲಿ ಯಶಸ್ಸು ಗಳಿಸುವಿರಿ.

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಶುಕ್ರನ ರಾಶಿ ಬದಲಾವಣೆಯಿಂದ ಶುಭವಾಗಲಿದೆ. ಈ ಅವಧಿಯಲ್ಲಿ ನಿಮ್ಮ ಜೀವನ ಸುಖಮಯವಾಗಿರುವುದು. ನಿಮ್ಮ ವೈವಾಹಿಕ ಜೀವನ ಸಂತೋಷದಿಂದಿರುವುದು. ಸಂಗಾತಿಯೊಂದಿಗೆ ನೀವು ಪ್ರವಾಸಕ್ಕೆ ಹೋಗಬಹುದು. ಶುಕ್ರನಿಂದ ನೀವು ವೃತ್ತಿ ಜೀವನದಲ್ಲಿ ಪ್ರಗತಿ ಕಾಣುವಿರಿ. ಸಂತೋಷದ ಜೀವನ ನಿಮ್ಮದಾಗುವುದು.ತುಲಾ ರಾಶಿ
ತುಲಾ ರಾಶಿಯವರಿಗೆ ಶುಕ್ರ ಸಂಚಾರವು ಅನುಕೂಲಕರವಾಗಿರಲಿದೆ. ಶುಕ್ರನ ಸಂಚಾರದಿಂದ ತುಲಾ ರಾಶಿಯವರ ಜೀವನದಲ್ಲಿ ಹಠಾತ್ ಬದಲಾವಣೆಯಾಗಲಿದೆ. ನಿಮ್ಮ ಆರೋಗ್ಯದಲ್ಲಿನ ಸಮಸ್ಯೆಗಳು ದೂರವಾಗುವುದು. ನಿಮ್ಮ ವೈವಾಹಿಕ ಜೀವನ ಸುಖ ಸಂತೋಷದಿಂದ ಕೂಡಿರಲಿದೆ.


Ads on article

Advertise in articles 1

advertising articles 2

Advertise under the article