-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಡುಪಿಯಲ್ಲಿ ತಪ್ಪಿದ ಭಾರಿ ರೈಲು ದುರಂತ -track weld failure

ಉಡುಪಿಯಲ್ಲಿ ತಪ್ಪಿದ ಭಾರಿ ರೈಲು ದುರಂತ -track weld failure



ಮಂಗಳೂರು: ಉಡುಪಿಯಲ್ಲಿ ಭಾರಿ ರೈಲು ದುರಂತವೊಂದು ಟ್ರ್ಯಾಕ್ ಮೆಂಟೈನರ್ ಸಮಯ ಪ್ರಜ್ಞೆಯಿಂದ ತಪ್ಪಿದೆ.


ನಿನ್ನೆ ರಾತ್ರಿ ಪಡುಬಿದ್ರೆ ಇನ್ನಂಜೆ ಮಧ್ಯೆ ಹಳಿಯಲ್ಲಿ ವೆಲ್ಡ್ ಫೈಲ್ಯೂರ್ ನಡೆದಿತ್ತು. ಇದನ್ನು ರೈಲ್ವೆ ಟ್ರ್ಯಾಕ್ ಮೆಂಟೈನರ್ ಪ್ರದೀಪ್ ಶೆಟ್ಟಿ ಎಂಬವರು ಪತ್ತೆ ಹಚ್ಚಿದ್ದರು. ಇದು ಪತ್ತೆಯಾದ ಕೂಡಲೇ ಅವರು ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ಅದನ್ನು ದುರಸ್ತಿ ಮಾಡಲಾಗಿತ್ತು.


ಕೊಂಕಣ ರೈಲ್ವೆಯ ಈ ಟ್ರ್ಯಾಕ್ ನಲ್ಲಿ ಕೇರಳ ಮತ್ತು ಮುಂಬಯಿ  ನಡುವೆ ಹಲವು ರೈಲುಗಳ ಸಂಚಾರ ನಡೆಯುತ್ತದೆ. ದೋಷ ಪತ್ತೆ ಹಚ್ಚಿದ ಪರಿಣಾಮ ಭಾರಿ ಅವಘಡಗಳು ತಪ್ಪಿದಂತಾಗಿದೆ.


ಭಾರಿ ಅವರಘಡ ತಪ್ಪಿಸಿದ ಪ್ರದೀಪ್ ಶೆಟ್ಟಿ ಅವರಿಗೆ ಇಲಾಖೆಯಿಂದ 25 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article