-->
1000938341
ಮಾನ್ಸೂನ್ ಅಬ್ಬರ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಮಾನ್ಸೂನ್ ಅಬ್ಬರ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್


ಭಾನುವಾರ ಮಳೆ ಅಬ್ಬರಿಸಿದ ಕಾರಣ ಅಂಡರ್ ಪಾಸ್ ನಲ್ಲಿ ನೀರು ನುಗ್ಗಿದೆ , ಮರಗಳು ರಸ್ತೆಯಮೇಲೆ ಬಿದ್ದು ಸಂಚಾರಕ್ಕೆ ಅಡೆತಡೆ ಆಗಿದೆ ಹೀಗೆ ಮಳೆಯ ಆರ್ಭಟದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ
ಜೂನ್ 3ರಂದು ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ಹಾಸನ, ಮೈಸೂರು, ತುಮಕೂರು, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಜೂನ್ 4ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಭಾನುವಾರ ಮಂಡ್ಯ ಜಿಲ್ಲೆ ಹೊನಕೆರೆಯಲ್ಲಿ 8 ಸೆ.ಮೀ., ಬೆಂಗಳೂರು ನಗರ ಜಿಕೆವಿಕೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ 6 ಸೆ.ಮೀ., ದೇವನಹಳ್ಳಿಯಲ್ಲಿ 5ಸೆ.ಮೀ. ಮಳೆಯಾಗಿದೆ.

Ads on article

Advertise in articles 1

advertising articles 2

Advertise under the article