-->
1000938341
16 ವರ್ಷದ ನೇಪಾಳ ಮೂಲದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

16 ವರ್ಷದ ನೇಪಾಳ ಮೂಲದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

 


ಮಂಗಳೂರುನೇಪಾಳ ಮೂಲದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟುಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ.

 

ನೇಪಾಳ ಮೂಲದ 16 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡವರು.

 

ತೊಕ್ಕೊಟ್ಟುನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ಚೆಂಬುಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದದ್ದರುರಾಮ್ ಶರಣ್ ಅವರ ಎರಡನೇ ಮಗಳಾದ ಈಕೆ ನೇಪಾಳದಲ್ಲಿ 8 ನೇ ತರಗತಿ ಓದುತ್ತಿದ್ದುಆಕೆಯನ್ನು ಮಂಗಳೂರಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರುಆದರೆ ಈಕೆ ತಾನು ನೇಪಾಳದಲ್ಲೇ ಓದು ಮುಂದುವರಿಸೋದಾಗಿ ಹಠ ಹಿಡಿದಿದ್ದಳು.

 

ಶನಿವಾರ  ಮದ್ಯಾಹ್ನ ವೇಳೆ ಈಕೆ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

 

Ads on article

Advertise in articles 1

advertising articles 2

Advertise under the article