ಕರ್ನಾಟಕ ಶಿಕ್ಷಣ ಇಲಾಖೆಯಿಂದ ಅತಿಥಿ ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಸಲು ಇಲ್ಲಿದೆ ಮಹತ್ವದ ವಿವರ

ಕರ್ನಾಟಕ ಶಿಕ್ಷಣ ಇಲಾಖೆಯಿಂದ ಅತಿಥಿ ಶಿಕ್ಷಕರ ನೇಮಕಾತಿ: ಅರ್ಜಿ ಸಲ್ಲಿಸಲು ಇಲ್ಲಿದೆ ಮಹತ್ವದ ವಿವರ


ಕರ್ನಾಟಕ ಶಿಕ್ಷಣ ಇಲಾಖೆಯಿಂದ ಬೃಹತ್ ಅತಿಥಿ ಶಿಕ್ಷಕರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ.  ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆದುರಾಗಿ 33863 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. 

ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 15-06-2024 ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಯ ವಿವರ: 

ಸಂಸ್ಥೆ/ ಇಲಾಖೆ:  ಸಾರ್ವಜನಿಕ ಶಿಕ್ಷಣ ಇಲಾಖೆ
ಹುದ್ದೆಗಳ ಹೆಸರು: ಪ್ರಾಥಮಿಕ ಶಾಲಾ ಅತಿಥಿ ಶಿಕ್ಚಕರು
ಹುದ್ದೆಗಳ ಸಂಖ್ಯೆ: 33863 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ

ವೇತನ ಶ್ರೇಣಿ : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿಯಮಾವಳಿಗಳನ್ವಯ ತಿಂಗಳಿಗೆ ರೂ. 10500/- ವೇತನ ನೀಡಲಾಗುತ್ತದೆ.


ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ಪದವಿ & ಡಿಎಡ್ ಅಥವಾ ಬಿಎಡ್ ಮುಗಿಸಿರಬೇಕು

ವಯೋಮಿತಿ : ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ವಯೋಮಿತಿಯನ್ನು ಹೊಂದಿರಬೇಕು. 

ನಿಗದಿಪಡಿಸಿದ ಶುಲ್ಕ : ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ : ಮುಖ್ಯ ಶಿಕ್ಷಕರುಗಳ ನೇತೃತ್ವದ ಆಯ್ಕೆ ಸಮಿತಿಯು ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಹಾಕುವುದೇ ಹೇಗೆ : ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಫೋಡ್ ಮಾಡಿಕೊಂಡು ವಿವರಗಳನ್ನು ಓದಬಹುದು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಹುದ್ದೆಗಳ ವಿವರವನ್ನು ಪಡೆದ ನೇರವಾಗಿ ಶಾಲೆಯ ಮುಖ್ಯಗುರುಗಳಿಗೆ ಬಯೋಡಾಟಾ & ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಕೂಡಲೇ ಸಲ್ಲಿಸಬೇಕು.

 

BREAKING NEWS
Loading latest news...
Join our WhatsApp Channel Powered By : Online Pudu