-->
1000938341
Sullya_ಬೆಳ್ಳಾರೆಯಲ್ಲಿ ಮಹಿಳೆಯ ಶವ ಪತ್ತೆ- ಕೊಲೆ ಶಂಕೆ

Sullya_ಬೆಳ್ಳಾರೆಯಲ್ಲಿ ಮಹಿಳೆಯ ಶವ ಪತ್ತೆ- ಕೊಲೆ ಶಂಕೆ


ಸುಳ್ಯ

ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರದಂದು ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article