-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
JOB: ಯು.ಎ.ಇ. ದೇಶದಲ್ಲಿ ಉದ್ಯೋಗಾವಕಾಶ

JOB: ಯು.ಎ.ಇ. ದೇಶದಲ್ಲಿ ಉದ್ಯೋಗಾವಕಾಶ

 


ಮಂಗಳೂರು:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿ ಬರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರ ಮುಖಾಂತರ ಗಲ್ಫ್ (...) ದೇಶದಲ್ಲಿ ಕೆಳಕಂಡ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ : ಸ್ಟೀಲ್ ಫಿಕ್ಸರ್, ಮೇಸ್ತ್ರಿ, ಕಾರ್ಪೆಂಟರ್, ಅಲ್ಯುಮಿನಿಯಂ ಫ್ಯಾಬ್ರಿಕೆಟರ್, ಫರ್ನಿಚರ್ ಕಾಪೆರ್ಂಟರ್, ಫರ್ನಿಚರ್ ಪೈಂಟರ್, ಪ್ಲಂಬರ್, ಎಸಿ ಟೆಕ್ನಿಷಿಯನ್,     ಡಕ್ಟ್ಮ್ಯಾನ್, ಹೆಲ್ಪರ್.

 ವಸತಿ ಸೌಲಭ್ಯ ಮತ್ತು ಕೆಲಸ ಮಾಡುವ ಸ್ಥಳಕ್ಕೆ ಸಾರಿಗೆ ವ್ಯವಸ್ಥೆಯನ್ನು ಒದಗಿಸಲಾಗುತ್ತದೆ. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು. ಜುಲೈ 20ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


 ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟವನ್ನು ಇಮೇಲ್ ವಿಳಾಸ hr.imck@gmail.com ಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ರಾಷ್ಟ್ರೀಯ ವಲಸಿಗರ ಕೇಂದ್ರ, ದೂರವಾಣಿ ಸಂಖ್ಯೆ 9606492213, 9606492214 ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ