-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನ ಸಹಕಾರ ಸಂಘದಲ್ಲಿ ಉದ್ಯೋಗಾವಕಾಶ: ಇಲ್ಲಿದೆ ವಿವರ

ಮಂಗಳೂರಿನ ಸಹಕಾರ ಸಂಘದಲ್ಲಿ ಉದ್ಯೋಗಾವಕಾಶ: ಇಲ್ಲಿದೆ ವಿವರ

ಮಂಗಳೂರಿನ ಸಹಕಾರ ಸಂಘದಲ್ಲಿ ಉದ್ಯೋಗಾವಕಾಶ: ಇಲ್ಲಿದೆ ವಿವರ



ಮಂಗಳೂರಿನ ಪ್ರತಿಷ್ಠಿತ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯತ್ತಿದೆ. ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಬಯಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಹುದ್ದೆಯ ಹೆಸರು: ಗುಮಾಸ್ತರು

ಹುದ್ದೆಯ ಸಂಖ್ಯೆ: 15 ಹುದ್ದೆಗಳು

ವೇತನ: 21400/- to 42000/-

ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ, ಕಂಪ್ಯೂಟರ್ ಜ್ಞಾನ, ಕನ್ನಡ ಬರೆಯಲು ಓದಲು ಬರಬೇಕು


ಹುದ್ದೆಯ ಹೆಸರು: ಕಚೇರಿ ಸಹಾಯಕ 

ಹುದ್ದೆಯ ಸಂಖ್ಯೆ: 9 ಹುದ್ದೆಗಳು

ಶೈಕ್ಷಣಿಕ ಅರ್ಹತೆ: SSLC, ಕನ್ನಡ ಭಾಷೆಯ ಜ್ಞಾನ

ವೇತನ: 17000/- to 28950/-


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-08-2024


ಸಹಕಾರ ಸಂಘಗಳ ನಿಯಮದ ಪ್ರಕಾರ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಬಳಿಕ ಅರ್ಹ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗುವುದು.


ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು.

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ

ಜೆಪ್ಪು, ಮಾರ್ಗನ್ ಗೇಟ್, ಮಂಗಳೂರು- 575 002 

ದೂರವಾಣಿ ಸಂಖ್ಯೆ: 0824-2415227

email: laxmananandasociety@yahoo.com

Ads on article

Advertise in articles 1

advertising articles 2

Advertise under the article

ಸುರ