-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ - ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ ( VIDEO)

ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ - ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ ( VIDEO)



ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.





ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ  ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.



Ads on article

Advertise in articles 1

advertising articles 2

Advertise under the article

ಸುರ