-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೆನರಾ ಬ್ಯಾಂಕ್‌ನಲ್ಲಿ ನೇಮಕಾತಿ: ಹೆಚ್ಚಿನ ಮಾಹಿತಿ ಇಲ್ಲಿದೆ

ಕೆನರಾ ಬ್ಯಾಂಕ್‌ನಲ್ಲಿ ನೇಮಕಾತಿ: ಹೆಚ್ಚಿನ ಮಾಹಿತಿ ಇಲ್ಲಿದೆ

ಕೆನರಾ ಬ್ಯಾಂಕ್‌ನಲ್ಲಿ ನೇಮಕಾತಿ: ಹೆಚ್ಚಿನ ಮಾಹಿತಿ ಇಲ್ಲಿದೆ





ಭಾರತದ ಪ್ರತಿಷ್ಟಿತ ಮುಂಚೂಣಿ ಬ್ಯಾಂಕ್‌ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಪದವೀಧರ ಅಪ್ರೆಂಟಿಸ್ ಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.


2024-25ನೇ ಸಾಲಿನಲ್ಲಿ ಅಪ್ರೆಂಟಿಸ್ ಕಾಯ್ದೆ 1961 ಅಡಿಯಲ್ಲಿ ನೇಮಕಾತಿ ನಡೆಯುತ್ತಿದ್ದು, ಈ ವರ್ಷ 3000 ಅಭ್ಯರ್ಥಿಗಳನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.


ಕನಿಷ್ಟ 20 ಹಾಗೂ ಗರಿಷ್ಟ 28 ವರ್ಷದೊಳಗಿನ ವಯಸ್ಸಿನ ವಯೋಮಿತಿಯವರು ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4-10-2024 ಆಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


ವೆಬ್‌ಸೈಟ್: www.canarabank.com - careers - recruitment - engagement of graduate apprentice in Canara Bank under Apprentices Act 1961 for FY 2024-25



Ads on article

Advertise in articles 1

advertising articles 2

Advertise under the article

ಸುರ