ಕರ್ಣಾಟಕ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: ಕ್ಲರ್ಕ್‌ ಹುದ್ದೆಗೆ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ಣಾಟಕ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: ಕ್ಲರ್ಕ್‌ ಹುದ್ದೆಗೆ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ






ದೇಶದ ಪ್ರತಿಷ್ಠಿತ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಕರ್ಣಾಟಕ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ ಇದ್ದು, ಕ್ಲರ್ಕ್‌ ಸಹಿತ ವಿವಿಧ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಹೆಚ್ಚಿನ ವಿವರ ಈ ಕೆಳಗಿನಂತಿದೆ.


ಸಂಸ್ಥೆಯ ಹೆಸರು: ಕರ್ನಾಟಕ ಬ್ಯಾಂಕ್ ಲಿಮಿಟೆಡ್


ಹುದ್ದೆಯ ಹೆಸರು: ಕಸ್ಟಮರ್ ಸರ್ವಿಸ್‌ ಅಸೋಸಿಯೇಟ್ಸ್‌ (ಕ್ಲರ್ಕ್)


ವಯೋಮಿತಿ ಗರಿಷ್ಟ 26 ಮೀರಿರಬಾರದು. ವಯೋಮಾನದಲ್ಲಿ ನಿಯಮಾನುಸಾರ ಸಡಿಲಿಕೆ ಇರುತ್ತದೆ.


ಶೈಕ್ಷಣಿಕ ಅರ್ಹತೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.


ಆಯ್ಕೆಯ ವಿಧಾನ: ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನ


ವೇತನ: ಪ್ರಾರಂಭದಲ್ಲಿ ಮಾಸಿಕ ರೂ. 24500/-






ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2024


ಅರ್ಹ ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಅರ್ಜಿ ಶುಲ್ಕದೊಂದಿಗೆ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗೆ ಕರ್ನಾಟಕ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

www.karnatakabank.com



BREAKING NEWS
Loading latest news...
Join our WhatsApp Channel Powered By : Online Pudu