-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
''ಮಂಗಳೂರು ಕಂಬಳ"ದಲ್ಲಿ 171ಜೊತೆ ಕೋಣಗಳು ಭಾಗಿ- ಫಲಿತಾಂಶ ಇಲ್ಲಿದೆ

''ಮಂಗಳೂರು ಕಂಬಳ"ದಲ್ಲಿ 171ಜೊತೆ ಕೋಣಗಳು ಭಾಗಿ- ಫಲಿತಾಂಶ ಇಲ್ಲಿದೆ


ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆದ ರಾಮ-ಲಕ್ಷ್ಮಣ ಜೋಡುಕರೆ "ಮಂಗಳೂರು ಕಂಬಳ"ದಲ್ಲಿ 171ಜೊತೆ ಕೋಣಗಳು ಭಾಗಿಯಾಗಿದೆ.

ಶನಿವಾರ ಬೆಳಗ್ಗೆ ಆರಂಭವಾದ ಕಂಬಳ ರವಿವಾರ ಸಂಜೆ 6ಗಂಟೆಯವರೆಗೆ ನಡೆದಿದೆ. 7 ಜೊತೆ ಕೋಣಗಳು ಕನೆಹಲಗೆ, 8 ಜೊತೆ ಕೋಣಗಳು ಅಡ್ಡಹಲಗೆ, 20 ಜೊತೆ ಕೋಣಗಳು ಹಗ್ಗ ಹಿರಿಯ, 32 ಜೊತೆ ಕೋಣಗಳು ನೇಗಿಲು ಹಿರಿಯ, 23 ಜೊತೆ ಕೋಣಗಳು ಹಗ್ಗ ಕಿರಿಯ, 81 ಜೊತೆ ಕೋಣಗಳು ನೇಗಿಲು ಕಿರಿಯ ಸೇರಿದಂತೆ 171 ಜೊತೆ ಕೋಣಗಳು ಈ ಬಾರಿಯ ಮಂಗಳೂರು ಕಂಬಳ ಕೂಟದಲ್ಲಿ ಭಾಗವಹಿಸಿದ್ದವು.


ಮಂಗಳೂರು ಕಂಬಳದ ಫಲಿತಾಂಶ ವಿವರ ಹೀಗಿದೆ.

ಕನೆಹಲಗೆ: 
 ( ಸಮಾನ ಬಹುಮಾನ )

ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು

ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು

ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್

ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ನಿಡ್ಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್
••••••••••••••••••••••••••••••••••••••••••••••
ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಎ"
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಬಿ"
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
••••••••••••••••••••••••••••••••••••••••••••••
ಹಗ್ಗ ಹಿರಿಯ: 

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" (11.86)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ "ಬಿ" (12.06)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••‌‌‌‌‌••••••••••••••••••••••
ಹಗ್ಗ ಕಿರಿಯ:

ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ "ಬಿ" (11.90)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
••••••••••••••••••••••••••••••••••••••••••••••
ನೇಗಿಲು ಹಿರಿಯ: 

ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ "ಬಿ" (11.53)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (11.80)
ಓಡಿಸಿದವರು: ಪಟ್ಟೆ ಗುರು ಚರಣ್

ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ" (12.46)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

Ads on article

Advertise in articles 1

advertising articles 2

Advertise under the article

ಸುರ