-->

ಫೆ. 22; ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಫೆ. 22; ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ





ಕಾರ್ಕಳ :  ಮರಿಪರಪು ಪಾದೆ, ಅತ್ತೂರು, ನಿಟ್ಟೆಯ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಫೆಬ್ರವರಿ 22 ರಂದು ನಡೆಯಲಿದೆ.



ಫೆ.22  ಶನಿವಾರ ವಾರ್ಷಿಕ ನೇಮೋತ್ಸವ ಹಾಗೂ ಮಹಾ ಅನ್ನಸಂತರ್ಪಣೆಯು ಜರಗಲಿದೆ. ಪೂರ್ವಾಹ್ನ ಘಂಟೆ 11.00ಕ್ಕೆ : ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ , ಮಧ್ಯಾಹ್ನ ಘಂಟೆ 1.00ಕ್ಕೆ : ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ರಾತ್ರಿ ಘಂಟೆ 7.00ಕ್ಕೆ : ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ರಾತ್ರಿ ಘಂಟೆ 8.00ರಿಂದ : ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 10.30ಕ್ಕೆ : ಶ್ರೀ ವ್ಯಾಘ್ರ ಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.


ಭಕ್ತಾಭಿಮಾನಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಬಂದು ತನು-ಮನ-ಧನಗಳಿಂದ ಸಹಕರಿಸುವಂತೆ 

ವ್ಯವಸ್ಥಾಪಕರಾದ ರಾಜೇಂದ್ರ ಕಡಂಬ, ರಮೇಶ ಎಸ್. ಪೂಜಾರಿ, ಬೆರಜಾಲ್,  ಗುತ್ತು ಬರ್ಕೆಯವರು ವಿನಂತಿಸಿದ್ದಾರೆ.

Ads on article

Advertise in articles 1

advertising articles 2

Advertise under the article