ಮತ್ತೆ ಮೊಳಗಿದ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ: ವಿಧಾನಸಭೆಯಲ್ಲಿ ಸದ್ದು ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಮತ್ತೆ ಮೊಳಗಿದ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ: ವಿಧಾನಸಭೆಯಲ್ಲಿ ಸದ್ದು ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠದ ಬೇಡಿಕೆ ಮತ್ತೆ ಮೊಳಗಿದೆ. ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಈ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಮತ್ತೆ ಸದ್ದು ಮಾಡಿದ್ದಾರೆ.

ಅವರ ಭಾಷಣದ ತುಣುಕನ್ನು ಇಲ್ಲಿ ನೀಡಲಾಗಿದೆ.

ಹರೀಶ್ ಪೂಂಜ ಅವರು ತಮ್ಮ ಭಾಷಣದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಕ್ತ ಅನುದಾನ ನೀಡಬೇಕು ಹಾಗೂ ಮಲೆಕುಡಿಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಒತ್ತಾಯವನ್ನೂ ಮಾಡಿದ್ಧಾರೆ.