-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಿನುಗು ತಾರೆ ಬೇಸಿಗೆ ಶಿಬಿರ ಸಮಾರೋಪ

ಮಿನುಗು ತಾರೆ ಬೇಸಿಗೆ ಶಿಬಿರ ಸಮಾರೋಪ




ಬ್ರಹ್ಮಕುಮಾರೀಸ್ ವರಾಂ ಧವನ ರಾಜಯೋಗ ಧ್ಯಾನ ಕೇಂದ್ರ ನಿಟ್ಟೆ ಇವರು ಆಯೋಜಿಸಿದ 5  ದಿನಗಳ ಮಿನುಗು ತಾರೆ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ  ಏಪ್ರಿಲ್  19 ರಂದು ಜರಗಿತು.

ಇದರಲ್ಲಿ ಭಾಗವಸಿದ ಮಕ್ಕಳ ಜೊತೆಗೆ ಅವರ ಪೋಷಕರು ಪಾಲ್ಗೊಂಡಿದ್ದರು.

ಗೌರವ ಅತಿಥಿಯಾಗಿ ಆಗಮಿಸಿದ ಕಾರ್ಕಳದ ಪ್ರಜಾಪಿತಾ ಬ್ರಹ್ಮಕುಮಾರಿಈಶ್ವರಿಯ ವಿಶ್ವ ವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿಜಿ ಯ ವರು ಈ ಸಂದರ್ಭಲ್ಲಿ ಮಾತಾಡಿ ಮಕ್ಕಳಿಗೆ ಶುಭಕೋರುವ ಜೊತೆಗೆ ನೈತಿಕ ಮೌಲ್ಯಗಳ ಬಗ್ಗೆ ಕೂಡ ತಿಳಿಸಿದರು ಮತ್ತು ಈಶ್ವರೀಯ ಸಂದೇಶವನ್ನು ನೀಡಿದರು.


ಜೊತೆಗೆ ಅತಿಥಿಗಳಾದ ಬೆಲ್ಮನ್ ಸರಕಾರಿ ಪದವಿ ಪೂರ್ವ ಕಾಲೇಜ್ ಹಿರಿಯ ಉಪನ್ಯಾಸಕಿ ಜಯಂತಿ ಶೆಟ್ಟಿ ಯವರು ಹಾಗು ಬಾಲಕೃಷ್ಣ ನಾಯಕ್,  coordinator B. D. O. ಮಾತಾಡಿ ಇಂತಹ ಶಿಬಿರಗಳ ಮಹತ್ವವನ್ನು ತಿಳಿಸಿ ಕೊಟ್ಟರು. 

ಆಯೋಜಕರಾದ ಮನೋಹರ್ ಶೆಟ್ಟಿ ಹಾಗು ಯಶೋದಾ ಶೆಟ್ಟಿ ಯವರು ಕಾರ್ಯಕ್ರಮವನ್ನು ನಡೆಸಿ ಎಲ್ಲರಿಗು ಧನ್ಯವಾದ ಅರ್ಪಿಸಿದರು

Ads on article

Advertise in articles 1

advertising articles 2

Advertise under the article