ರವೀಂದ್ರ ಶೆಟ್ಟಿ ಬಜಗೋಳಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗೌರವ
Saturday, May 3, 2025
ಉಡುಪಿ: ಶಿಕ್ಷಣ ಮತ್ತು ಸಂಘಟನೆಗೆ ಡಾ ರವೀಂದ್ರ ಶೆಟ್ಟಿ ಬಜಗೋಳಿಯವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.