EMUNGARU @ SINCE 2017
BREAKING
[ಹೋಮ್] ಕರಾವಳಿ
[ಹೋಮ್] ರಾಜ್ಯ
[ಹೋಮ್] ಗ್ಲಾಮರ್
[ಹೋಮ್] ಕ್ರೈಂ
[ಹೋಮ್] ವಿಶೇಷ
[ಹೋಮ್] ದೇಶ ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ತಂತ್ರಜ್ಞಾನ
coastal

ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಪ್ರಶಸ್ತಿ

ಮಂಗಳೂರು: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ  ಹ್ಯಾಂಡ್ ಬಾಲ್ ಅಸೋಶಿಯನ್ ನ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣಕನ್ನಡ ಜಿಲ್ಲೆಯ ಹ್ಯಾಂಡ್ ಬಾಲ್ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ ಆರ್ ಧನರಾಜ್ ತಂಡಗಳೊಂದಿಗೆ ಪ್ರಶಸ್ತಿ ಪಡೆದುಕೊಂಡರು.

📢 ಇ ಮುಂಗಾರು WhatsApp ಚಾನೆಲ್ — ತಕ್ಷಣದ ಬ್ರೇಕಿಂಗ್ ನ್ಯೂಸ್!