ಓದುಗರ ಗಮನಕ್ಕೆ
ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Home › coastal
› ಮಂಗಳೂರು: ಅಪ್ರಾಪ್ತನಿಂದ ಚಾಲನೆಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ ಬಿತ್ತು 29ಸಾವಿರ ದಂಡ
ಮಂಗಳೂರು: ಅಪ್ರಾಪ್ತನಿಂದ ಚಾಲನೆಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ ಬಿತ್ತು 29ಸಾವಿರ ದಂಡ
Wednesday, October 8, 2025
ಮಂಗಳೂರು: ಅಪ್ರಾಪ್ತನಿಗೆ ಚಾಲನೆ ಮಾಡಲು ದ್ವಿಚಕ್ರ ವಾಹನ ನೀಡಿರುವ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ.
ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಕೊಟ್ಟಂತ ಮಾರುತಿ ಕಂಬಾಲ್ ಅವರಿಗೆ ಜೆಎಂಎಫ್‌ಸಿ 4ನೇ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ 29,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.