ಪಿ.ಯು. ಮಟ್ಟದ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್‌ನ 12 ವಿದ್ಯಾರ್ಥಿಗಳು ಆಯ್ಕೆ

ಪಿ.ಯು. ಮಟ್ಟದ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್‌ನ 12 ವಿದ್ಯಾರ್ಥಿಗಳು ಆಯ್ಕೆ





ಹರಿಯಾಣದಲ್ಲಿ ನವೆಂಬರ್ 26 ರಿಂದ 30ರವರೆಗೆ ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.


ಬಾಲಕರ ವಿಭಾಗದಲ್ಲಿ:


ಸಮರ್ಥ್ – 1500 ಮೀ,

ಆಕಾಶ್ ಹುಕ್ಕೇರಿ – 400ಮೀ ಹರ್ಡಲ್ಸ್,

ಮನೀಶ್ – ತ್ರಿವಿಧ ಜಿಗಿತ,

ರೂಪೇಶ್ ಲಮನಿ - ಪೋಲೊ ವಾಲ್ಟ್


ಬಾಲಕಿಯರ ವಿಭಾಗದಲ್ಲಿ :


ನಾಗಿಣಿ – 800ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ

ಚರಿಷ್ಮಾ – 3000ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ,

ಗೋಪಿಕಾ ಜಿ – 100ಮೀ, 4*100ಮೀ ರಿಲೇ, ಮಾನ್ವಿ ವಿ ಶೆಟ್ಟಿ - 4*100ಮೀ ರಿಲೇ,

ಭಾನವಿ - 4*100ಮೀ ರಿಲೇ,

ವೈಷ್ಣವಿ - 4*100ಮೀ ರಿಲೇ,

ನಿರ್ಮಲಾ – 400ಮೀ ಹರ್ಡಲ್ಸ್, 4*400ಮೀ ರಿಲೇ,

ಜಾನಕಿ ಜಿ ಸಿ - 400ಮೀ ಹರ್ಡಲ್ಸ್, 4*400ಮೀ ರಿಲೇ


ಆಯ್ಕೆಯಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.