-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Showing posts with label coastal. Show all posts
Showing posts with label coastal. Show all posts

ಭಾರಿ ಮಳೆ: ನಾಳೆ ( ಜು.25 ) ದ.ಕ ಜಿಲ್ಲೆಯ ಶಾಲೆ, ಪಿಯುಗಳಿಗೆ ರಜೆ

ಮಂಗಳೂರು:  ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ,  ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ...

ಬಹು ನಿರೀಕ್ಷಿತ “ಧರ್ಮಚಾವಡಿ” ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ!

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂ...

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ

ಕಾರ್ಕಳ: ಇಲ್ಲಿನ ಕ್ರೈಸ್ತಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  ಕಾರ್ಯಕ್ರಮದ ಮುಖ್ಯ ಅ...

ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ ಆಚರಣೆ

ಮಾಜಿ  ಶಾಸಕ ದಿ. ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ ಆಚರಣೆ ರಕ್ತದಾನ, ಸಸಿ ವಿತರಣೆ ಹಾಗೂ ಸಹಾಯ ಧನ ವಿತರಣೆ ಸ್ವರ್ಗೀಯ ಗೋಪಾಲ ಭಂಡಾರಿ ಕಾರ್ಕಳ ವಿಧಾನ ಸಭಾ ...

ಪ್ರವೀಣ್ ನೆಟ್ಟಾರು ಹತ್ಯೆ: ಹಂತಕ ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ

  ಮಂಗಳೂರು, ಜುಲೈ 04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂ...