ಮದುವೆಯಾದ ಎರಡೇ ವರ್ಷದಲ್ಲಿ ಪತ್ನಿಯ ಕುತ್ತಿಗೆ, ಮುಖಕ್ಕೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಪತಿ ಪರಾರಿ
Sunday, July 6, 2025
ತುಮಕೂರು, ಜುಲೈ 06, 2025: ತುಮಕೂರು ಜಿಲ್ಲೆಯ ಹೊರವಲಯದ ಅಂತರಸನಹಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣವೊಂದು ನಡೆದಿದೆ. ಈ ಘಟನೆಯಲ್ಲಿ ಪತಿ ನವೀನ್ ತನ್ನ 2...