ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ - “ರೋಹನ್ ಮರೀನಾ ಒನ್” – ಅನಾವರಣ
Tuesday, September 9, 2025
ಮಂಗಳೂರು : ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊ...